ಉಪಯುಕ್ತ ಮಾಹಿತಿಗಳುಆರೋಗ್ಯ ಇಲಾಖೆಕನಕಗಿರಿಕುಕನೂರುಕುಷ್ಟಗಿಕೊಪ್ಪಳಗಂಗಾವತಿಗದಗಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುಧಾರವಾಡಬಿಸಿನೆಸ್ ಕನೆಕ್ಟ್ರಾಜ್ಯ ಸುದ್ದಿರಾಷ್ಟೀಯ ಸುದ್ದಿಲೇಖನವಿಡಿಯೋಗಳುಶಿವಮೊಗ್ಗಸಿಂಧನೂರುಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ತಾಂಡ ಅಭಿವೃದ್ಧಿ ನಿಗಮದಿಂದ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ.

Share News

ತಾಂಡ ಅಭಿವೃದ್ಧಿ ನಿಗಮದಿಂದ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ.

ಬೆಂಗಳೂರು:

ಕರ್ನಾಟಕ ರಾಜ್ಯ ಸರ್ಕಾರದಿಂದ ತಾಂಡ ಅಭಿವೃದ್ಧಿ ನಿಗಮದಿಂದ ನಿರುದ್ಯೋಗ ಯುವಕ ಯುವತಿಯರಿಗೆ ಎರಡು ತಿಂಗಳ ಪತ್ರಿಕೋದ್ಯಮ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಜಿಲ್ಲೆಯ ತಾಂಡಾ ಅಭಿವೃದ್ಧಿ ನಿಗಮಗಳಿಗೆ ಭೇಟಿ ನೀಡಿ ಮೂಲ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

2024-25ನೇ ಸಾಲಿನಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಎಸ್.ಎಸ್.ಎಲ್.ಸಿ / ಪಿ.ಯು.ಸಿ ವ್ಯಾಸಂಗ ಪೂರ್ಣಗೊಳಿಸಿರುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಎಲೆಕ್ಟ್ರಾನಿಕ್ ವಿಷಯದಲ್ಲಿ ಪ್ರಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವವನ್ನು ನೀಡಲು ಮಾಧ್ಯಮ ವಸತಿ ಸಹಿತ 60 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ದಿನಾಂಕ:09.09.2024 ರಿಂದ 24.09.2024ರ ಸಂಜೆ 5.00ಗಂಟೆ ಒಳಗಾಗಿ ರಾಜ್ಯದಲ್ಲಿರುವ ಎಲ್ಲಾ ತಾಂಡಾ ನಿಗಮದ ವಲಯ ಕಛೇರಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬೇಕೆಂದು ಈ ಮೂಲಕ ತಿಳಿಸಲಾಗಿದೆ.


Share News

Related Articles

Leave a Reply

Your email address will not be published. Required fields are marked *

Back to top button