ಕುಷ್ಟಗಿಕೊಪ್ಪಳಗಂಗಾವತಿಗದಗಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುಧಾರವಾಡಬಿಸಿನೆಸ್ ಕನೆಕ್ಟ್ರಾಜ್ಯ ಸುದ್ದಿರಾಷ್ಟೀಯ ಸುದ್ದಿವಿಡಿಯೋಗಳುಶಿವಮೊಗ್ಗಸಿಂಧನೂರುಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ನಾಗೇಂದ್ರಗಡ ಹಾಲು ಉತ್ಪಾದಕರ ಸಂಘ ಕಾಂಗ್ರೆಸ್ ಮಡಿಲಿಗೆ.
ನಾಗೇಂದ್ರಗಡ ಹಾಲು ಉತ್ಪಾದಕರ ಸಂಘ ಕಾಂಗ್ರೆಸ್ ಮಡಿಲಿಗೆ.
ಗಜೇಂದ್ರಗಡ :
ತಾಲೂಕಿನ ನಾಗೇಂದ್ರಗಡ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನೂತನವಾಗಿ ಪರಶುರಾಮ ರೊಟ್ಟಿ,ಉಪಾಧ್ಯಕ್ಷರಾಗಿ ಇಮಾಮಸಾಬ ಕೋತೆವಾಲಿ ಆಯ್ಕೆಯಾದರು.
ಇದೇ ಸಂದರ್ಭದಲ್ಲಿ
ಕೆ.ಪಿ. ಸಿ.ಸಿ ರಾಜ್ಯ ಉಪಾಧ್ಯಕ್ಷ ಹೆಚ್ ಎಸ್ ಸೋಂಪೂರ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಪರಶುರಾಮ ಹಂಡಿ, ಸೇವಾದಳ ಜಿಲ್ಲಾ ಅಧ್ಯಕ್ಷ ಬಸವರಾಜ ಬೆನಕನವಾರಿ, ಕಾಂಗ್ರೆಸ್ ಮುಖಂಡರಾದ ಅಶೋಕ ಜಿಗಳೂರ, ಪ್ರಕಾಶ ಜಿಗಳೂರ, ನಿಂಗಪ್ಪ ಹಂಡಿ. ಸೇರಿದಂತೆ ಅನೇಕರು ಇದ್ದರು.
ವರದಿ: ಮುಸ್ತಾಕ ಉಟಗೂರ.