ಅಂತಾರಾಷ್ಟ್ರೀಯಆರೋಗ್ಯ ಇಲಾಖೆಉಡುಪಿಉದ್ಯೋಗ ವಾರ್ತೆಗಳುಉಪಯುಕ್ತ ಮಾಹಿತಿಗಳುಕನಕಗಿರಿಕುಕನೂರುಕುಷ್ಟಗಿಕೊಪ್ಪಳಗಂಗಾವತಿಗದಗಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುಧಾರವಾಡಬಿಸಿನೆಸ್ ಕನೆಕ್ಟ್ರಾಜ್ಯ ಸುದ್ದಿರಾಷ್ಟೀಯ ಸುದ್ದಿಲೇಖನವಿಡಿಯೋಗಳುಶಿವಮೊಗ್ಗಸಿಂಧನೂರುಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾದಿನ ಆಚರಣೆ.
ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾದಿನ ಆಚರಣೆ.
ಗಜೇಂದ್ರಗಡ:
ನಗರ ಸಮೀಪದ ಬ್ರೈಟ್ ಬಿಗಿನಿಂಗ್ ಪೂರ್ವ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾದಿನವನ್ನು ಆಚರಣೆ ಮಾಡಲಾಯಿತು.
ಬಳಿಕ ಶಾಲೆಯ ಮುಖ್ಯ ಶಿಕ್ಷಕಿ ನಾಜೀಯಾ ಮುದಗಲ್ ಮಾತನಾಡಿ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗೂ ಅಷ್ಟೇ ಮಹತ್ವ ನೀಡಬೇಕು. ಅಂದಾಗ ಮಾತ್ರ ಮಕ್ಕಳು ಸಂಪೂರ್ಣ ಪರಿಪೂರ್ಣ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಹೀನಾಕೌಸರ ಅರಳಿಕಟ್ಟಿ, ಅನುಷಾ ತಳವಾರ, ಆಸ್ಮಾ ನಧಾಫ್, ಮೇಘಾ ಕಾಟವಾ ಸೇರಿದಂತೆ ಮುದ್ದು ಮಕ್ಕಳು ಇದ್ದರು.