ಗದಗಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುಧಾರವಾಡಬಿಸಿನೆಸ್ ಕನೆಕ್ಟ್ರಾಜ್ಯ ಸುದ್ದಿರಾಷ್ಟೀಯ ಸುದ್ದಿಲೇಖನವಿಡಿಯೋಗಳುಶಿವಮೊಗ್ಗಸಿಂಧನೂರುಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ಪುರಸಭೆ ಬಿಜೆಪಿ ಸದಸ್ಯರ ಬಂಡಾಯ: ಕಾಂಗ್ರೆಸ್ ನಿಂದ ಅಧಿಕಾರಕ್ಕೆ ಯತ್ನ
ಪುರಸಭೆ ಬಿಜೆಪಿ ಸದಸ್ಯರ ಬಂಡಾಯ: ಕಾಂಗ್ರೆಸ್ ನಿಂದ ಅಧಿಕಾರಕ್ಕೆ ಯತ್ನ
ಗಜೇಂದ್ರಗಡ:
ಪಟ್ಟಣದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಪರೇಷನ್ ಪರಿಣಾಮ
ಬಿಜೆಪಿ ಅಧಿಕಾರದಿಂದ ವಂಚಿತವಾಗಲಿದೆಯೇ ಎಂದು ಕಾದು ನೋಡಬೇಕಾಗಿದೆ.
ಬಿಜೆಪಿ ಬಂಡಾಯ ಅಭ್ಯರ್ಥಿ ಸುಭಾಸ ಮ್ಯಾಗೇರಿ ಅವರ ಪರವಾಗಿ ಸೂಚಕರಾಗಿ ಮುರ್ತುಜಾ ಡಾಲಾಯತ್, ಅನುಮೋಧಕರಾಗಿ ರಾಜು ಸಾಂಗ್ಲೀಕರ ಹಾಗೂ ಕಾಂಗ್ರೆಸ್ ನ ಸವಿತಾ ಬಿದರಳ್ಳಿ ಉಪಾಧ್ಯಕ್ಷ ಸ್ಥಾನಕ್ಕೆ ಶಿವರಾಜ ಘೋರ್ಪಡೆ ಸೂಚಕರಾದರೆ, ವೆಂಕಟೇಶ ಮುದಗಲ್ ಅನುಮೋಧಕರಾಗಿ ನಾಮಪತ್ರ ಸಲ್ಲಿಸಿದರು.
ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಯಮನೂರ ತಿರಜೋಜಿ, ಉಪಾಧ್ಯಕ್ಷ ಸ್ಥಾನಕ್ಕೆ
ಸುಜಾತಾ ಶಿಂಗ್ರಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಹಿಂಪಡೆಯಲು ಮಧ್ಯಾಹ್ನ ೨.೧೫ ಕ್ಕೆ ಅವಕಾಶವಿದೆ.
ಮಧ್ಯಾಹ್ನ ೨.೩೦ ಕ್ಕೆ ಚುನಾವಣೆ ನಡೆಯಲಿದೆ. ಹೀಗಾಗಿ ಚುನಾವಣೆ ಫಲಿತಾಂಶವು ಕುತೂಹಲಕ್ಕೆ ಕಾರಣವಾಗಿದೆ.