ಗದಗcrimeಚಿರತೆ ದಾಳಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುಡಿವೋರ್ಸ್ತಾಲೂಕುಬಾಗಲಕೋಟೆರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

Journalist Ravindra’s mother passes away:ಪತ್ರಕರ್ತರ ರವೀಂದ್ರ ಹೊನವಾಡ ಅವರ ತಾಯಿ ಇನ್ನಿಲ್ಲ

ಗಜೇಂದ್ರಗಡ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ಹೊನವಾಡ ಅವರ ತಾಯಿ ಸಂಗವ್ವ ಮಹಾಂತಪ್ಪ ಹೊನವಾಡ (92) ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.

Share News

ಜನಧ್ವನಿ ಸುದ್ದಿ ಗಜೇಂದ್ರಗಡ : ಗಜೇಂದ್ರಗಡ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ಹೊನವಾಡ ಅವರ ತಾಯಿ ಸಂಗವ್ವ ಮಹಾಂತಪ್ಪ ಹೊನವಾಡ (92) ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.

ಮೃತರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಪಟ್ಟಣದ ರುದ್ರಭೂಮಿಯಲ್ಲಿ ನೆರವೇರಲಿದೆ.


Share News

Related Articles

Leave a Reply

Your email address will not be published. Required fields are marked *

Back to top button