
ಉದ್ಯೋಗ ವಾರ್ತೆಗಳುಉಪಯುಕ್ತ ಮಾಹಿತಿಗಳುಕನಕಗಿರಿಕಳ್ಳತನಕುಕನೂರುಕುಷ್ಟಗಿಕೊಪ್ಪಳಗಂಗಾವತಿಗದಗ
ರೋಣ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಸನ್ಮಾನ್ಯ ಶ್ರೀ ಜಿ.ಎಸ್.ಪಾಟೀಲ ಅವರಿಗೆ ಜನ್ಮದಿನದ ಶುಭಾಶಯಗಳು. ಶುಭ ಕೋರುವವರು : ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು
ಜಾಹೀರಾತು...
ರೋಣ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಸನ್ಮಾನ್ಯ ಶ್ರೀ ಜಿ.ಎಸ್.ಪಾಟೀಲ ಅವರಿಗೆ ಜನ್ಮದಿನದ ಶುಭಾಶಯಗಳು. ಶುಭ ಕೋರುವವರು : ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು.
ಜನಧ್ವನಿ ಕನ್ನಡ ಸುದ್ದಿಮೂಲ:
ಗದಗ ಜಿಲ್ಲೆಯ ರೋಣ ಕ್ಷೇತ್ರದ ಸರಳ ಸಜ್ಜನಿಕೆ ವ್ಯಕ್ತಿತ್ವದ ಹಿರಿಯ ರಾಜಕಾರಣಿಗಳು ಹಾಗೂ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ ಅಪಾರ ಅಭಿಮಾನಿ ಬಳಗ ಮತ್ತು ಜನಪ್ರಿಯತೆಯನ್ನು ಹೊಂದಿರುವ ರೋಣ ಕ್ಷೇತ್ರದ ಶಾಸಕರಾದ ಮತ್ತು ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀ ಜಿ. ಎಸ್. ಪಾಟೀಲ ಅವರು 78ನೇ ವರ್ಷದ ಜನ್ಮ ದಿನದ ಸಂಭ್ರಮದಲ್ಲಿದ್ದಾರೆ.
ಅವರ ಜನ್ಮ ದಿನದ ಅಂಗವಾಗಿ ಜನಧ್ವನಿ ಕನ್ನಡ ಟಿ.ವ್ಹಿ.ಚಾನೆಲ್ ನಲ್ಲಿ ಜಾಹಿರಾತು ನೀಡಿದ ಹಾಗೂ ಟಿ.ವ್ಹಿ.ಚಾನೆಲ್ ಗೆ ಪ್ರೋತ್ಸಾಹಿಸಿದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು
ಅವರಿಗೆ ಧನ್ಯವಾದಗಳು